ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿಗೆ ಎಲ್ಲಿಂದ ಒತ್ತಡ ಬಂದಿತ್ತು?

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಯಾವ ತಿರುವು ಪಡೆದುಕೊಂಡಿತು/ ಸಚಿವ ಎಸ್‌ ಟಿ ಸೋಮಶೇಖರ್ ಏನು ಹೇಳ್ತಾರೆ?/ ಅಷ್ಟಕ್ಕೂ ದಿನೇಶ್ ಕಲ್ಲಹಳ್ಳಿ ದೂರು ಹಿಂಪಡೆಯಲು ಕಾರಣವೇನು?

Share this Video
  • FB
  • Linkdin
  • Whatsapp

ಮಂಗಳೂರು(ಮಾ. 10) ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಅನೇಕ ತಿರುವುಗಳನ್ನು ಪಡೆದುಕೊಳ್ಳುತ್ತಲೆ ಇದೆ. ರಮೇಶ್ ಜಾರಕಿಹೊಳಿ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರಿಗೆ ಬರೆದ ಪತ್ರದ ಆಧಾರದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಕೇಸ್ ವಾಪಸ್ ಪಡೆದ ದಿನೇಶ್ ಹೇಳಿದ್ದೇನು?

ಸಚಿವ ಎಸ್‌ ಟಿ ಸೋಮಶೇಖರ್ ಸಹ ಪ್ರತಿಕ್ರಿಯೆ ನೀಡಿದ್ದು ಇದರ ಹಿಂದೆ ಕಾಂಗ್ರೆಸ್ಸಿಗರು ಇದ್ದಾರೆ ಎಂದು ಆರೋಪಿಸಿದರು. ನಂತರ ಕೆಲವೇ ಹೊತ್ತಿನಲ್ಲಿ ಉಲ್ಟಾ ಹೊಡೆದರು. 

Related Video