ತೀರಿಸಲಾಗದಷ್ಟು ಸಾಲ ಡಿಕೆಶಿಗೆ ಕೊಟ್ಟವರು ಯಾರು? ಅವರೇ ಹೇಳಿದ್ದು!

ನವದೆಹಲಿ[ಅ. 25]  ದೆಹಲಿಯ ಇಡಿ  ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

Share this Video
  • FB
  • Linkdin
  • Whatsapp

ನವದೆಹಲಿ[ಅ. 25] ದೆಹಲಿಯ ಇಡಿ ಕಚೇರಿಗೆ ಹೋಗುವ ಮುನ್ನ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ನಾನು ಸಹಾಯ ಮಾಡದೇ ಇರುವವರು ಅನೇಕ ಜನ ಮುಂದೆ ಬಂದು ಸಹಾಯ ಮಾಡಿದ್ದಾರೆ. ಪ್ರೀತಿ ತೋರಿಸಿದ್ದಾರೆ. ಅವರ ಋಣದ ಸಾಲದ ಹೊರೆ ನನ್ನ ಮೇಲಿದೆ. ಅದನ್ನು ಹೇಗೆ ತೀರಿಸುವುದು? ಎಂದು ಡಿಕೆಶಿ ಭಾವನಾತ್ಮಕವಾಗಿಯೇ ಪ್ರತಿಕ್ರಿಯಿಸಿದಸಿದರು.

51 ದಿನಗಳ ಕಾಲ ಜೈಲಿನಲ್ಲಿದ್ದ ಡಿಕೆಶಿ ದೆಹಲಿ ಹೈಕೋರ್ಟ್ ಜಾಮೀನು ನೀಡಿದ ನಂತರ ಹೊರಬಂದಿದ್ದರು. ನನಗೆ ಬೆನ್ನು ನೋವು ಸಹ ಕಾಡುತ್ತಿದೆ. ರಾಜಕಾರಣದ ಬಗ್ಗೆ ಯಾವ ಪ್ರತಿಕ್ರಿಯೆಯನ್ನು ನೀಡುವುದಿಲ್ಲ ಎಂದು ಹೇಳಿ ಹೊರಟರು.

Related Video