Asianet Suvarna News Asianet Suvarna News

ಕಾಶ್ಮೀರದ ಬೀದಿಯಲ್ಲಿ ಅಜಿತ್ ದೋವೆಲ್ ಊಟ, ಏನಿದರ ಹಿನ್ನೋಟ?

Aug 7, 2019, 9:13 PM IST

ಶ್ರೀನಗರ[ಆ. 07]  ಜಮ್ಮು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನ ಮಾನದ ಆರ್ಟಿಕಲ್ 370 ರದ್ದುಗೊಳಿಸಿದ ಬಳಿಕ ಕಣಿವೆ ರಾಜ್ಯದ ಪರಿಸ್ಥಿತಿಯೇ ಬದಲಾಗುತ್ತಿದೆ ಎಂಬ ಮಾತುಗಳು ವರದಿಯಾಗಿತ್ತಿದ್ದವು. ಆದರೆ ಇದೆಲ್ಲದಕ್ಕಿಂತ ವಿಶೇಷ ಎಂದರೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಕಾಶ್ಮೀರದ ಬೀದಿಯಲ್ಲಿ ಜನರೊಂದಿಗೆ ನಿಂತು-ಕುಳಿತು ಊಟ ಮಾಡಿದ್ದಾರೆ. ಹರಟೆ ಹೊಡೆದಿದ್ದಾರೆ  ಜಮ್ಮು ಕಾಶ್ಮೀರದ ಶೋಫಿಯಾನ್‌ಗೆ ಭೇಟಿ ನೀಡಿ, ಸ್ಥಳೀಯ ನಿವಾಸಿಗಳೊಂದಿಗೆ ಚರ್ಚೆ ನಡೆಸಿದ ದೋವೆಲ್ ಮಾತುಕತೆ ನೋಡಿಕೊಂಡು ಬನ್ನಿ...