ಈಗಾಗಲೇ ಜಾತಿ ಗಣತಿ ವರದಿಗೆ ಒಕ್ಕಲಿಗ ಸಮುದಾಯ ಅಪಸ್ವರ

Isthiyakh S  | Published: Apr 14, 2025, 9:07 PM IST

ಕರ್ನಾಟಕ ಸರ್ಕಾರ ಜಾತಿ ಗಣತಿ ವರದಿಯನ್ನು ಬಿಡುಗಡೆ ಮಾಡುವ ಮೂಲಕ ರಾಜಕೀಯ ಲೆಕ್ಕಾಚಾರಗಳನ್ನು ಹಾಕುತ್ತಿದೆ. ಇದು ಸಿದ್ದರಾಮಯ್ಯನವರ ಯೋಜನೆಯ ಭಾಗವಾಗಿದ್ದು, ಸಮಾಜದಲ್ಲಿ ಸಂಘರ್ಷಕ್ಕೆ ಕಾರಣವಾಗುವ ಸಾಧ್ಯತೆಯಿದೆ. ವರದಿಯಲ್ಲಿರುವ ಸ್ಫೋಟಕ ಮಾಹಿತಿಯು ಜಾತಿ ಜ್ವಾಲಾಮುಖಿಯನ್ನು ಹೊತ್ತಿಸುವ ಆತಂಕ ಮೂಡಿಸಿದೆ. Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared