ಜೆಡಿಎಸ್‌ನಿಂದ ಬಾಹ್ಯ ಬೆಂಬಲದ ತಂತ್ರ; ಕಾಂಗ್ರೆಸ್‌ ನಾಯಕರಿಂದ ಮೈತ್ರಿ ಮಂತ್ರ!

ದೋಸ್ತಿ ಸರ್ಕಾರ ಪತನವಾದ ಬೆನ್ನಲ್ಲೇ, ಕಾಂಗ್ರೆಸ್- ಜೆಡಿಎಸ್ ಮೈತ್ರಿ ಕೂಡಾ ಬಿರುಕಿನ ಅಂಚಿನಲ್ಲಿದೆ. ಬಿಜೆಪಿಗೆ ಬಾಹ್ಯ ಬೆಂಬಲ ನೀಡುವ ಬಗ್ಗೆ ಜೆಡಿಎಸ್ ನಾಯಕರು ಲೆಕ್ಕಾಚಾರ ಹಾಕುತ್ತಿದ್ದರೆ, ಕಾಂಗ್ರೆಸ್ ನಾಯಕರು ದೋಸ್ತಿ ಮುಂದುವರಿಯಲಿ ಎಂದು ಆಶಿಸುತ್ತಿದ್ದಾರೆ. ಈ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಮಾಜಿ ಡಿಸಿಎಂ ಡಾ. ಜಿ. ಪರಮೇಶ್ವರ್, ಮೈತ್ರಿ ಭವಿಷ್ಯದ ಬಗ್ಗೆ ಮಾತನಾಡಿದ್ದಾರೆ.   

Share this Video
  • FB
  • Linkdin
  • Whatsapp

Related Video