'ಯಾರು ಪಾಕಿಸ್ತಾನದ ಪರವಾಗಿ ಇರುತ್ತಾರೋ ಅವರು ಬಿಜೆಪಿಗೆ ಓಟು ಹಾಕಲ್ಲ'

 ಯಾವ ಮುಸ್ಲಿಮರು ದೇಶಭಕ್ತರಾಗಿರುತ್ತಾರೋ ಅವರು ಬಿಜೆಪಿಗೆ ಮತ ಹಾಕುತ್ತಾರೆ. ಯಾರು ಪಾಕಿಸ್ತಾನದ ಪರವಾಗಿ ಇರುತ್ತಾರೋ ಅವರು ಬಿಜೆಪಿಗೆ ಓಟು ಹಾಕುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, [ಸೆ.15]: ಮತ್ತೆ ವಿವಾದಾತ್ಮಕ ಹೇಳಿಕೆಯಿಂದ ಈಶ್ವರಪ್ಪ ಸುದ್ದಿಯಾಗಿದ್ದಾರೆ. ಯಾವ ಮುಸ್ಲಿಮರು ದೇಶಭಕ್ತರಾಗಿರುತ್ತಾರೋ ಅವರು ಬಿಜೆಪಿಗೆ ಮತ ಹಾಕುತ್ತಾರೆ. ಯಾರು ಪಾಕಿಸ್ತಾನದ ಪರವಾಗಿ ಇರುತ್ತಾರೋ ಅವರು ಬಿಜೆಪಿಗೆ ಓಟು ಹಾಕುವುದಿಲ್ಲ ಎಂದು ಗ್ರಾಮೀಣಾಭಿವೃದ್ದಿ ಹಾಗೂ ಪಂಚಾಯತ್ ರಾಜ್ ಸಚಿವ ಕೆ.ಎಸ್ ಈಶ್ವರಪ್ಪ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video