ವಿವಿಧತೆಯಲ್ಲಿ ಏಕತೆಯೇ ಜೀವಾಳ: ಏಕತಾ ದಿವಸ್‌ನಲ್ಲಿ ಮೋದಿ!

 ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಪ್ರಧಾನಿ ಮೋದಿ ಗುಜರಾತ್‌ನ ನರ್ಮದಾ ಜಿಲ್ಲೆಯ ಕೇವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.  ಪಟೇಲ್ ಅವರ 144ನೇ ಜನ್ಮ ಜಯಂತಿಯ ಅಂಗವಾಗಿ ಜನತೆಗೆ ಏಕತೆಯ ಪ್ರಮಾಣವಚನವನ್ನು ಮೋದಿ ಬೋಧಿಸಿದರು.

Share this Video
  • FB
  • Linkdin
  • Whatsapp

ಅಹಮದಾಬಾದ್(ಅ.31): ರಾಷ್ಟ್ರೀಯ ಏಕತಾ ದಿವಸ್ ಅಂಗವಾಗಿ ಪ್ರಧಾನಿ ಮೋದಿ ಗುಜರಾತ್‌ನ ನರ್ಮದಾ ಜಿಲ್ಲೆಯ ಕೇವಾಡಿಯಾದಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು. ಪಟೇಲ್ ಅವರ 144ನೇ ಜನ್ಮ ಜಯಂತಿಯ ಅಂಗವಾಗಿ ಜನತೆಗೆ ಏಕತೆಯ ಪ್ರಮಾಣವಚನವನ್ನು ಮೋದಿ ಬೋಧಿಸಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video