ಪ್ರಧಾನಿ ಮೋದಿಗೆ ಗ್ಲೋಬಲ್ ಗೋಲ್‌ಕೀಪರ್‌ ಪ್ರಶಸ್ತಿಯ ಗರಿ!...

ಸ್ವಚ್ಛ ಭಾರತ ಅಭಿಯಾನದ ಮೂಲಕ ಸ್ವಚ್ಛತೆಯ ಮಹತ್ವ| ಪ್ರಧಾನಿ ಮೋದಿಗೆ ಜಾಗತಿಕ ಗೋಲ್‌ಕೀಪರ್‌ ಪ್ರಶಸ್ತಿಯ ಗರಿ| ಬಿಲ್ ಗೇಟ್ಸ್ ಫೌಂಡೇಷನ್ ಸಂಸ್ಥೆಯಿಂದ ಗ್ಲೋಬಲ್ ಗೋಲ್‌ಕೀಪರ್‌ ಪ್ರಶಸ್ತಿ| ಪ್ರಶಸ್ತಿಯನ್ನು ಭಾರತೀಯರಿಗೆ ಅರ್ಪಿಸಿದ ಪ್ರಧಾನಿ|

Share this Video
  • FB
  • Linkdin
  • Whatsapp

ನ್ಯೂಯಾರ್ಕ್(ಸೆ.25): ಸ್ವಚ್ಛ ಭಾರತ ಅಭಿಯಾನದ ಮೂಲಕ ದೇಶಾದ್ಯಂತ ಸ್ವಚ್ಛತೆಯ ಮಹತ್ವ ಸಾರಿದ್ದ ಪ್ರಧಾನಿ ಮೋದಿಗೆ ಬಿಲ್ ಗೇಟ್ಸ್ ಫೌಂಡೇಷನ್ ಸಂಸ್ಥೆ ‘ಗ್ಲೋಬಲ್ ಗೋಲ್‌ಕೀಪರ್‌’ ಪ್ರಶಸ್ತಿ ನೀಡಿ ಗೌರವಿಸಿದೆ. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರಧಾನಿ ಮೋದಿ, ಗೇಟ್ಸ್‌ ಪ್ರತಿಷ್ಠಾನ ನೀಡಿರುವ ಜಾಗತಿಕ ಗೋಲ್‌ಕೀಪರ್‌ ಪ್ರಶಸ್ತಿಯನ್ನು ಭಾರತದ 130 ಕೋಟಿ ಜನರಿಗೆ ಮತ್ತು ಸ್ಚಚ್ಛತೆಗಾಗಿ ನಡೆದ ರಾಷ್ಟ್ರದ ಸಾಮೂಹಿಕ ಕಾರ್ಯಗಳಿಗೆ ಸಮರ್ಪಿಸುತ್ತೇನೆ ಎಂದು ಹೇಳಿದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video