ವಿಶ್ವಸಂಸ್ಥೆಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ!

ವಿಶ್ವಸಂಸ್ಥೆಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಪ್ರಧಾನಿ ಮೋದಿ| ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 50 ಕಿಲೋ ವ್ಯಾಟ್ ಸಾಮರ್ಥ್ಯದ ಗಾಂಧಿ ಸೋಲಾರ್ ಪಾರ್ಕ್| ವಿಶ್ವ ನಾಯಕರ ಉಪಸ್ಥತಿಯಲ್ಲಿ ಗಾಂಧಿ ಸೋಲಾರ್ ಪಾರ್ಕ್ ಉದ್ಘಾಟಿಸಿದ ಮೋದಿ| ಮಹಾತ್ಮಾ ಗಾಂಧೀಜಿಯವರ ವಿಶ್ವಸಂಸ್ಥೆ ಅಂಚೆ ಚೀಟಿ ಬಿಡುಗಡೆ| 

First Published Sep 26, 2019, 3:18 PM IST | Last Updated Sep 26, 2019, 3:30 PM IST

ವಿಶ್ವಸಂಸ್ಥೆ(ಸೆ.26): ವಿಶ್ವಸಂಸ್ಥೆಯ ಕೇಂದ್ರ ಕಚೇರಿಯಲ್ಲಿ 50 ಕಿಲೋ ವ್ಯಾಟ್ ಸಾಮರ್ಥ್ಯದ ಗಾಂಧಿ ಸೋಲಾರ್ ಪಾರ್ಕ್’ನ್ನು ಉದ್ಘಾಟಿಸಿದ್ದಾರೆ. ಬಾಂಗ್ಲಾದೇಶ ಪ್ರಧಾನಿ ಶೇಖ್ ಹಸೀನಾ, ದಕ್ಷಿಣ ಕೊರಿಯಾ ಅಧ್ಯಕ್ಷ ಮೂನ್ ಜೆ ಇನ್ ಹಾಗೂ ವಿಶ್ವ ಸಮುದಾಯದ ಗಣ್ಯರ ಸಮ್ಮುಖದಲ್ಲಿ ಗಾಂಧಿ ಸೋಲಾರ್ ಪಾರ್ಕ್’ನ್ನು ಪ್ರಧಾನಿ ಮೋದಿ ಉದ್ಘಾಟಿಸಿದರು. ಈ ವೇಳೆ ಮಹಾತ್ಮ  ಗಾಂಧಿಜೀ ಅವರ ವಿಶ್ವಸಂಸ್ಥೆಯ ಅಂಚೆ ಚೀಟಿ ಬಿಡುಗಡೆ ಮಾಡಲಾಯ್ತು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...