
PM Modi to inaugurate Pamban Bridge । ಹೊಸ ಪಂಬನ್ ಸೇತುವೆ ಇಂದು ಉದ್ಘಾಟಿಸಲಿದ್ದಾರೆ ಮೋದಿ । Suvarna News
ದೇಶದ ಮೊದಲ ವರ್ಟಿಕಲ್ ರೈಲ್ವೆ ಸೇತುವೆ ಇಂದು ಉದ್ಘಾಟನೆ . ರಾಮೇಶ್ವರಂ ಅನ್ನು ಭಾರತದ ಮುಖ್ಯ ಭೂಭಾಗದೊಂದಿಗೆ ಸಂಪರ್ಕಿಸುವ ಹೊಸ ಪಂಬನ್ ಸೇತುವೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ತಮಿಳುನಾಡಿನ ರಾಮೇಶ್ವರಂನಲ್ಲಿ ಉದ್ಘಾಟಿಸಲಿದ್ದಾರೆ.Suvarna News | Kannada News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared