ಮೈತ್ರಿ ಮುಂದುವರಿದ್ರೆ ಯಾರಿಗೆ ಲಾಭ? ಮುರಿದರೆ ಯಾರಿಗೆ ನಷ್ಟ?

14 ತಿಂಗಳು ರಾಜ್ಯವನ್ನಾಳಿದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿದೆ. ಸರ್ಕಾರ ಬಿದ್ದು ಹೋಗಿರುವ ಹಿನ್ನೆಲೆಯಲ್ಲಿ ಮೈತ್ರಿಯೂ ಮುಗೀತಾ? ಅಥವಾ ಮುಂದುವರಿಯುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಮೈತ್ರಿ ಮುರಿದರೆ ಮುಂದಿನ ದಿನಗಳಲ್ಲಿ ಏನಾಗಬಹುದು? ಯಾರಿಗೆ ಲಾಭ ತಂದುಕೊಡಬಹುದು? ಮೈತ್ರಿ ಮುಂದುವರಿದರೆ ಏನಾಗುತ್ತೆ? ಇಲ್ಲಿದೆ ತಜ್ಞರ ವಿಶ್ಲೇಷಣೆ... 

Share this Video
  • FB
  • Linkdin
  • Whatsapp

ಬೆಂಗಳೂರು (ಜು.24): 14 ತಿಂಗಳು ರಾಜ್ಯವನ್ನಾಳಿದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿದೆ. ಸರ್ಕಾರ ಬಿದ್ದು ಹೋಗಿರುವ ಹಿನ್ನೆಲೆಯಲ್ಲಿ ಮೈತ್ರಿಯೂ ಮುಗೀತಾ? ಅಥವಾ ಮುಂದುವರಿಯುತ್ತಾ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ. ಮೈತ್ರಿ ಮುರಿದರೆ ಮುಂದಿನ ದಿನಗಳಲ್ಲಿ ಏನಾಗಬಹುದು? ಯಾರಿಗೆ ಲಾಭ ತಂದುಕೊಡಬಹುದು? ಮೈತ್ರಿ ಮುಂದುವರಿದರೆ ಏನಾಗುತ್ತೆ? ಇಲ್ಲಿದೆ ತಜ್ಞರ ವಿಶ್ಲೇಷಣೆ... 

Related Video