ಕರ್ನಾಟಕ ರಾಜಕೀಯ: ಬಿಜೆಪಿ ಶಾಸಕನಿಗೆ ಕಾಂಗ್ರೆಸ್ ಗಾಳ, ಆಡಿಯೋ ವೈರಲ್..!

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ  ಆಪರೇಷನ್ ಹಸ್ತ ಶುರುವಾಗಿದೆ.

Share this Video
  • FB
  • Linkdin
  • Whatsapp

ರಾಜ್ಯದಲ್ಲಿ ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಆಪರೇಷನ್ ಹಸ್ತ ಶುರುವಾಗಿದೆ. ಲೋಕಸಭಾ ಫಲಿತಾಂಶದ ಬಳಿಕ ಬಿಜೆಪಿ ಮತ್ತೊಮ್ಮೆ ಆಪರೇಷನ್ ಕಮಲಕ್ಕಿಳಿಯುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇದ್ರಿಂದ ಎಚ್ಚೆತ್ತಿರುವ ಕಾಂಗ್ರೆಸ್ ಬಿಜೆಪಿಗೆ ತಿರುಗೇಟು ನೀಡಲು ಆಪರೇಷನ್ ಹಸ್ತಕ್ಕಿಳಿದಿದೆ. ಇದಕ್ಕೆ ಪೊರಕವೆಂಬಂತೆ ಬಿಜೆಪಿ ಶಾಸಕರೊಬ್ಬರ ಜತೆ ಮಾತನಾಡಿರುವ ಆಡಿಯೋ ವೈರಲ್ ಆಗಿದೆ. ಹಾಗಾದ್ರೆ ಆಡಿಯೋದಲ್ಲಿ ಬಿಜೆಪಿ ಶಾಸಕ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ನೀವೇ ಕೇಳಿ. 

Related Video