Asianet Suvarna News Asianet Suvarna News

ನಾನು ರಾಜ್ಯ ಬಿಜೆಪಿ ಅಧ್ಯಕ್ಷ ಆಕಾಂಕ್ಷಿ ಎಂದಿದ್ದ ಯತ್ನಾಳ್‌ಗೆ ಆರಂಭದಲ್ಲಿಯೇ ವಿರೋಧ

ನಾನು ರಾಜ್ಯ ಬಿಜೆಪಿ ಅಧ್ಯಕ್ಷ ಆಕಾಂಕ್ಷಿ ಎಂದಿದ್ದ  ಶಾಸಕ ಬಸವರಾಜ್ ಯತ್ನಾಳ್‌ಗೆ ಆರಂಭದಲ್ಲಿಯೇ ವಿರೋಧ ವ್ಯಕ್ತವಾಗಿದೆ

ಲೋಕಸಭಾ ಚುನಾವಣಾ ಫಲಿತಾಂಶಗಳು ಪ್ರಕಟವಾದ ಬಳಿಕ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆಯಾಗುವ ಎಲ್ಲಾ ಲಕ್ಷಣಗಳು ಗೋಚರಿಸಿದ್ದು, ಈಗಾಗಲೇ ಕೆಲವರು ರಾಜ್ಯಾಧ್ಯಕ್ಷ ಹುದ್ದೆಗೆ ಭರ್ಜರಿ ಪೈಪೋಟಿ ನಡೆಸಿದ್ದಾರೆ. ಅದರಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಹುದ್ದೆಗೆ ನಾನು ಆಕಾಂಕ್ಷಿ ಎಂದು ಹೇಳಿರುವ ವಿಜಯಪುರ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಗೆ ಆರಂಭದಲ್ಲಿಯೇ ವಿರೋಧ ವ್ಯಕ್ತವಾಗಿದೆ. 

Video Top Stories