ದೇವೇಗೌಡ್ರ ಇನ್ನೋರ್ವ ಪುತ್ರನ ವಿರುದ್ಧ ತನಿಖೆಗೆ ಆದೇಶಿಸಿದ ಎಚ್‌ಡಿಕೆ ಸರ್ಕಾರ!

ಇದೊಂದು ಕೂತೂಹಲಕಾರಿ ಬೆಳವಣಿಗೆ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬಕ್ಕೆ ಭೂ ಕಂಟಕ ಎದುರಾಗಿದೆ. ದೊಡ್ಡ ಗೌಡ್ರ ಇನ್ನೋರ್ವ ಪುತ್ರನ ವಿರುದ್ಧ ಭೂಕಬಳಿಕೆ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ತನಿಖೆಗೆ ಆದೇಶಿಸಲಾಗಿದೆ.

Share this Video
  • FB
  • Linkdin
  • Whatsapp

Related Video