ರಮ್ಯಾ ಕಿವಿ ಹಿಂಡಿದ ಪಾಕಿಸ್ತಾನ ಪ್ರಧಾನಿ...?!
ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ಗೆ ಹೋಲಿಸಿದ ಹಿನ್ನೆಲೆಯಲ್ಲಿ ನಟಿ, ಮಾಜಿ ಸಂಸದೆ ರಮ್ಯಾ ವಿರುದ್ಧ ಮೈಸೂರಿನಲ್ಲಿ ಪ್ರತಿಭಟನೆ ನಡೆಯಿತು. ಮೈಸೂರಿನ ಚಾಮುಂಡಿಪುರಂ ವೃತ್ತದಲ್ಲಿ ನಡೆದ ಪ್ರತಿಭಟನೆಯಲ್ಲಿ, ಪಾಕ್ ಪ್ರಧಾನಿ ಇಮ್ರಾನ್ ಖಾನ್ ರಮ್ಯಾ ಕಿವಿ ಹಿಂಡುತ್ತಿರುವ ಅಣಕು ಪ್ರದರ್ಶನ ನಡೆಸಲಾಯಿತು. ರಮ್ಯಾ ಭಿತ್ತಿಪತ್ರ ಹಿಡಿದು ಪ್ರತಿಭಟನೆ ನಡೆಸಿದ ಯುವಕರು, ರಮ್ಯಾ ಹಠಾವ್, ದೇಶ್ ಬಚಾವ್ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.