
ಶಿವಮೊಗ್ಗದ ಮುಸ್ಲಿಂ ಹಾಸ್ಟೆಲ್ ಎದುರು ಪ್ರತಿಭಟನೆ
ಶಿವಮೊಗ್ಗದ ಮುಸ್ಲಿಂ ಹಾಸ್ಟೆಲ್ ಎದುರು ಪ್ರತಿಭಟನೆ . ಶಿವಮೊಗ್ಗ ನಗರದ ವಿವಿಧ ಸಂಘಟನೆಗಳ ಮುಸ್ಲಿಂ ಬಾಂಧವರಿಂದ ಪ್ರತಿಭಟನೆ. ಸರ್ವಾಧಿಕಾರಿಯಂತೆ ವರ್ತಿಸುತ್ತಿರುವ ಜಿಲ್ಲಾ ವಕ್ಸ್ ಕಛೇರಿಯ ಎಫ್.ಡಿ.ಎ. ಆಗಿರುವ ಮೆಹತಾಬ್‌ರನ್ನು ತಕ್ಷಣವೇ ವರ್ಗಾವಣೆಗೊಳಿಸ ಬೇಕು. ಖಾಯಂ ಜಿಲ್ಲಾ ವಕ್ಸ್ ಅಧಿಕಾರಿಯನ್ನು ನೇಮಿಸುವಂತೆ ಆಗ್ರಹಿಸಿ ಪ್ರತಿಭಟನೆ.https://media.rhinoaffiliates.com/redirect.aspx?pid=15713&bid=2327&utm_source=display&utm_medium=asianet&utm_campaign=any_kan_2Suvarna News | Kannada News | Asianet Suvarna News | Latest Kannada News | Suvarna News 24x7 | ಕನ್ನಡ ಲೈವ್ ನ್ಯೂಸ್ | ಏಷ್ಯಾನೆಟ್ ಸುವರ್ಣ ನ್ಯೂಸ್ | Karnataka Political Updates Suvarna News Live: https://www.youtube.com/live/R50P2knCQBs?feature=shared