ಬೆಂಗಳೂರು ದಕ್ಷಿಣ: ಬಿಜೆಪಿಯಿಂದ ಕೇಂದ್ರ ಸಚಿವರ ಹೆಸ್ರು?

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಒಂದಲ್ಲ ಒಂದು ವಿಚಾರದಲ್ಲಿ ಅಪಸ್ವರಗಳು ಕೇಳಿ ಬರುತ್ತಿವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್‌ರನ್ನು ಕಣಕ್ಕಿಳಿಸುವುದಕ್ಕೆ ಬಿಜೆಪಿಯ ಪ್ರಭಾವಿ ನಾಯಕ ಆರ್. ಆಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ನಾಯಕರ ಭಿನ್ನಮತ ಈಗ ಕಮಲ ಪಾಳೆಯದ ಹೈಕಮಾಂಡ್‌ವರೆಗೂ ಹೋಗಿದೆ. 

Share this Video
  • FB
  • Linkdin
  • Whatsapp

ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಎಲ್ಲಾ ರಾಜಕೀಯ ಪಕ್ಷಗಳಲ್ಲಿ ಒಂದಲ್ಲ ಒಂದು ವಿಚಾರದಲ್ಲಿ ಅಪಸ್ವರಗಳು ಕೇಳಿ ಬರುತ್ತಿವೆ. ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಿಂದ ತೇಜಸ್ವಿನಿ ಅನಂತ್ ಕುಮಾರ್‌ರನ್ನು ಕಣಕ್ಕಿಳಿಸುವುದಕ್ಕೆ ಬಿಜೆಪಿಯ ಪ್ರಭಾವಿ ನಾಯಕ ಆರ್. ಆಶೋಕ್ ವಿರೋಧ ವ್ಯಕ್ತಪಡಿಸಿದ್ದಾರೆ. ಸ್ಥಳೀಯ ನಾಯಕರ ಭಿನ್ನಮತ ಈಗ ಕಮಲ ಪಾಳೆಯದ ಹೈಕಮಾಂಡ್‌ವರೆಗೂ ಹೋಗಿದೆ. ಹಾಗಾದ್ರೆ, ಬೆಂಗಳೂರು ದಕ್ಷಿಣದಿಂದ ಕಣಕ್ಕಿಳಿಯುವವರು ಯಾರು? 

Related Video