Asianet Suvarna News Asianet Suvarna News

ರಾಯರ 348 ನೇ ಆರಾಧನೆ; ಮಂತ್ರಾಲಯದಲ್ಲಿ ಮೇಳೈಸಿದೆ ವೈಭವ

Aug 16, 2019, 4:03 PM IST

ರಾಘವೇಂದ್ರ ಸ್ವಾಮಿಗಳ 348 ನೇ ಆರಾಧನೆ ವಿಜೃಂಭಣೆಯಿಂದ ನಡೆಯುತ್ತಿದೆ. ವೃಂದಾವನಸ್ಥರ ನೆನಪಿಗಾಗಿ ಇಂದು ಪೂರ್ವಾರಾಧನೆ ನಡೆಯುತ್ತಿದೆ. ಬೆಳಿಗ್ಗೆಯಿಂದಲೇ ಮಠದಲ್ಲಿ ಪೂಜೆ, ಕೈಂಕರ್ಯ ನಡೆಯುತ್ತಿದೆ. ಮಂತ್ರಾಲಯಕ್ಕೆ ಹರಿದು ಬರುತ್ತಿದೆ ಭಕ್ತಸಾಗರ. ಪೂಜೆ, ಪ್ರಸಾದ ವಿತರಣೆ ಮಾಡಲಾಗುತ್ತಿದೆ. ಅಲ್ಲಿನ ದೃಶ್ಯ ಇಲ್ಲಿದೆ ನೋಡಿ ಕಣ್ತುಂಬಿಕೊಳ್ಳಿ. 

 

Video Top Stories