ತೇಜಸ್‌ನಲ್ಲಿ ರಾಜನಾಥ್ ಸಿಂಗ್: ನಾವ್ ರೆಡಿ ಅಂದ್ರು ಆದರೆ ಜಂಗ್!

ಸ್ವದೇಶಿ ನಿರ್ಮಿತ ತೇಜಸ್ ಲಘು ಯುದ್ಧ ವಿಮಾನದಲ್ಲಿ ರಕ್ಷಣಾ ಸಚಿವ| ತೇಜಸ್‌ನಲ್ಲಿ ಯಶಸ್ವಿ ಹಾರಾಟ ನಡೆಸಿದ ರಾಜನಾಥ್ ಸಿಂಗ್| ಸ್ವದೇಶಿ ನಿರ್ಮಿತ ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ| ವಾಯುಪಡೆ ಹಾಗೂ ನೌಕಾಪಡೆಗೆ ಸೇರ್ಪಡೆಗೊಂಡ ತೇಜಸ್| ಬೆಂಗಳೂರಿನ ಹೆಚ್‌ಎಎಲ್'ನಲ್ಲಿ ನಿರ್ಮಿತವಾದ ಲಘು ಯುದ್ಧ ವಿಮಾನ ತೇಜಸ್|

Share this Video
  • FB
  • Linkdin
  • Whatsapp

ಬೆಂಗಳೂರು(ಸೆ.19): ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನ ತೇಜಸ್ ನೌಕಾಪಡೆಗೆ ಅಧಿಕೃತವಾಗಿ ಸೇರ್ಪಡೆಗೊಂಡಿದೆ. ಇತ್ತಿಚಿಗೆ ನಡೆದ ಯಶಸ್ವಿ ಪರೀಕ್ಷಾರ್ಥ ಹಾರಾಟದ ಬಳಿಕ ತೇಜಸ್‌ನ್ನು ನೌಕಾಪಡೆಗೆ ಸೇರಿಸಿಕೊಳ್ಳಲಾಗಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಇಂದು ಬೆಂಗಳೂರಿನಲ್ಲಿ ತೇಜಸ್ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸುವ ಮೂಲಕ ತೇಜಸ್ ಸೇರ್ಪಡೆ ಕಾರ್ಯಕ್ಕೆ ಚಾಲನೆ ನೀಡಿದರು. ಈ ಮೂಲಕ ಸ್ವದೇಶಿ ನಿರ್ಮಿತ ಲಘು ಯುದ್ಧ ವಿಮಾನದಲ್ಲಿ ಹಾರಾಟ ನಡೆಸಿದ ಮೊದಲ ರಕ್ಷಣಾ ಸಚಿವ ಎಂಬ ಹೆಗ್ಗಳಿಕೆಗೂ ರಾಜನಾಥ್ ಪಾತ್ರರಾದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Related Video