ಕೊನೆ ಘಳಿಗೆಯಲ್ಲಿ ಉಲ್ಟಾ ಹೊಡೆದ ಕರವೇ ಅಧ್ಯಕ್ಷ ನಾರಾಯಣಗೌಡ

ಡಿಕೆಶಿ ಪರ ಕೇಂದ್ರದ ವಿರುದ್ಧದ ಹೋರಾಟಕ್ಕೆ ಕರವೇ ಕರೆ ಕೊಟ್ಟಿಲ್ಲ, ನಾನು ಕೇವಲ ಡಿಕೆಶಿ ಹಿತೈಷಿಯಾಗಿ ಪ್ರತಿಭಟನೆಗೆ ಬೆಂಬಲ ನೀಡುತ್ತೇನೆ ಎನ್ನುವ ಮೂಲಕ ನಾರಾಯಣಗೌಡ ಕೊನೆ ಗಳಿಗೆಯಲ್ಲಿ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯಲ್ಲಿ ಭಾಗಿಯಾಗುತ್ತದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.11]: ಡಿಕೆಶಿ ಪರ ಕೇಂದ್ರದ ವಿರುದ್ಧದ ಹೋರಾಟಕ್ಕೆ ಕರವೇ ಕರೆ ಕೊಟ್ಟಿಲ್ಲ, ನಾನು ಕೇವಲ ಡಿಕೆಶಿ ಹಿತೈಷಿಯಾಗಿ ಪ್ರತಿಭಟನೆಗೆ ಬೆಂಬಲ ನೀಡುತ್ತೇನೆ ಎನ್ನುವ ಮೂಲಕ ನಾರಾಯಣಗೌಡ ಕೊನೆ ಗಳಿಗೆಯಲ್ಲಿ ಉಲ್ಟಾ ಹೊಡೆದಿದ್ದಾರೆ. ಈ ಮೂಲಕ ಕರ್ನಾಟಕ ರಕ್ಷಣಾ ವೇದಿಕೆ ಪ್ರತಿಭಟನೆಯಲ್ಲಿ ಭಾಗಿಯಾಗುತ್ತದೆ ಎಂಬ ವಿವಾದಕ್ಕೆ ತೆರೆ ಎಳೆದಿದ್ದಾರೆ.

Related Video