ಡಿಕೆಶಿ ಬಂಧನ ವಿರೋಧಿಸಿ ರ‍್ಯಾಲಿ: BMTC ಬಸ್‌ಗೆ ಬಿತ್ತು ಕಲ್ಲು!

ಇಡಿ ಕುಣಿಕೆಯಲ್ಲಿ ಸಿಲುಕಿರುವ ಡಿಕೆ ಶಿವಕುಮಾರ್‌ರನ್ನು ಅಧಿಕಾರಿಗಳು ಬಂಧಿಸಿದ್ದು, ಇದನ್ನು ಖಂಡಿಸಿ ಒಕ್ಕಲಿಗ ಸಂಘ ಬೆಂಗಳೂರಿನಲ್ಲಿ ಇಂದು ಬುಧವಾರ ಬೃಹತ್ ರ‍್ಯಾಲಿ ನಡೆಸಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು[ಸೆ.11]: ಇಡಿ ಕುಣಿಕೆಯಲ್ಲಿ ಸಿಲುಕಿರುವ ಡಿಕೆ ಶಿವಕುಮಾರ್‌ರನ್ನು ಅಧಿಕಾರಿಗಳು ಬಂಧಿಸಿದ್ದು, ಇದನ್ನು ಖಂಡಿಸಿ ಒಕ್ಕಲಿಗ ಸಂಘ ಬೆಂಗಳೂರಿನಲ್ಲಿ ಇಂದು ಬುಧವಾರ ಬೃಹತ್ ರ‍್ಯಾಲಿ ನಡೆಸಿದೆ. ಬೆಂಗಳೂರು ಸೇರಿದಂತೆ ಇತರ ಜಿಲ್ಲೆಯ ಸಾವಿರಾರು ಬೆಂಬಲಿಗರು ಪ್ರತಿಭಟನೆಯಲ್ಲಿ ಭಾಗಿಯಾಗಿದ್ದು, ಬೆಂಗಳೂರಿನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಮಧ್ಯೆ ಕೆಲ ಕಿಡಿಗೇಡಿಗಳು ಬಿಎಂಟಿಸಿ ಬಸ್‌ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video