Asianet Suvarna News Asianet Suvarna News

ಆಗ ಯಾಗ.. ಈಗ ರಾಜ್ಯಾಧ್ಯಕ್ಷ ಯೋಗ: ನಳೀನ್‌ಗೆ 12 ವರ್ಷದ ನಂತರದ ಫಲ

ಅಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಳೀನ್  ಆಯ್ಕೆ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಹಲವು ಲೆಕ್ಕಾಚಾರಗಳು ಇದ್ದೇ ಇರುತ್ತವೆ. ಇದರ ಮಧ್ಯೆ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ಒಲಿದಿರುವುದು ದೈವ ಶಕ್ತಿಯ ಪ್ರಭಾವದಿಂದ. ಅರೇ ಇದೇನಿದು ಅಚ್ಚರಿ ಅಂತೀರಾ? ವಿಡಿಯೋನಲ್ಲಿ ನೋಡಿ.

ಬೆಂಗಳೂರು, [ಆ.27]: ಕರ್ನಾಟಕ ಬಿಜೆಪಿ ಅಧ್ಯಕ್ಷರಾಗಿ ನಳೀನ್ ಕುಮಾರ್ ಕಟೀಲ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು. ನಳೀನ್  ಆಯ್ಕೆ ಹಿಂದೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಅವರ ಹಲವು ಲೆಕ್ಕಾಚಾರಗಳು ಇದ್ದೇ ಇರುತ್ತವೆ. ಇದರ ಮಧ್ಯೆ ನಳೀನ್ ಕುಮಾರ್ ಕಟೀಲ್ ಅವರಿಗೆ ರಾಜ್ಯಾಧ್ಯಕ್ಷ ಹುದ್ದೆ ಒಲಿದಿರುವುದು ದೈವ ಶಕ್ತಿಯ ಪ್ರಭಾವದಿಂದ. ಅರೇ ಇದೇನಿದು ಅಚ್ಚರಿ ಅಂತೀರಾ? ವಿಡಿಯೋನಲ್ಲಿ ನೋಡಿ.

Video Top Stories