Asianet Suvarna News Asianet Suvarna News

ಡಿಕೆಶಿಯಿಂದ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಹೋದ ಕೋಟಿ-ಕೋಟಿ ಹಣದ ರಹಸ್ಯ ಬಯಲು

ಮಾಜಿ ಸಚಿವ ಡಿಕೆ ಶಿವಕುಮಾರ್  ಅಕ್ರಮ ಹಣ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಡಿ ಕಂಟಕ ಎದುರಾಗಿದೆ. ಈ ಬಗ್ಗೆ ಇಡಿ ಕೂಡ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಿದ್ದು, ಡಿಕೆಶಿಯಿಂದ  ಲಕ್ಷ್ಮೀ ಹೆಬ್ಬಾಳ್ಕರ್ ಕೋಟಿ-ಕೋಟಿ ಹಣ  ಹರಿದುಹೋಗಿದೆ ಎಂದು ತಿಳಿದುಬಂದಿದೆ. ಹಾಗಾದ್ರೆ ಎಷ್ಟು ಕೋಟಿ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.19): ಮಾಜಿ ಸಚಿವ ಡಿಕೆ ಶಿವಕುಮಾರ್  ಅಕ್ರಮ ಹಣ ಪ್ರಕರಣದಲ್ಲಿ ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್‌ಗೆ ಇಡಿ ಕಂಟಕ ಎದುರಾಗಿದೆ. ಈ ಬಗ್ಗೆ ಇಡಿ ಕೂಡ ಸಮನ್ಸ್ ನೀಡಿ ವಿಚಾರಣೆಗೊಳಪಡಿಸಿದ್ದು, ಡಿಕೆಶಿಯಿಂದ  ಲಕ್ಷ್ಮೀ ಹೆಬ್ಬಾಳ್ಕರ್ ಕೋಟಿ-ಕೋಟಿ ಹಣ  ಹರಿದುಹೋಗಿದೆ ಎಂದು ತಿಳಿದುಬಂದಿದೆ. ಹಾಗಾದ್ರೆ ಎಷ್ಟು ಕೋಟಿ? ಸಂಪೂರ್ಣ ಮಾಹಿತಿ ವಿಡಿಯೋನಲ್ಲಿ ನೋಡಿ.