ಸಿದ್ದರಾಮಯ್ಯ ಮಾಸ್ ಲೀಡರ್, ನಮ್ಮ ಹೋರಾಟವೇ ಬೇರೆ ಇದೆ ಎಂದ ಮಿನಿಸ್ಟರ್

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದೆ.

Share this Video
  • FB
  • Linkdin
  • Whatsapp

ಸಚಿವ ಸತೀಶ್​​ ಜಾರಕಿಹೊಳಿ ಮತ್ತು ಶಾಸಕ ರಮೇಶ್​​ ಜಾರಕಿಹೊಳಿ ಸಹೋದರರ ನಡುವೆ ಸತತ ಎರಡನೇ ದಿನವೂ ವಾಕ್ಸಮರ ಮುಂದುವರಿದಿದ್ದು, ಇಬ್ಬರು ಪರಸ್ಪರ ಏಕವಚನದಲ್ಲೇ ಆರೋಪ-ಪ್ರತ್ಯಾರೋಪಗಳಲ್ಲಿ ಮುಳುಗಿದ್ದಾರೆ. ಇದೀಗ ರಮೇಶ್ ಜಾರಕಿಹೊಳಿ ಅವರು ತಮ್ಮ ಕ್ಷೇತ್ರದಲ್ಲಿ ಒಬ್ಬರನ್ನ ಕಾಂಗ್ರೆಸ್‌ಗೆ ರಾಜೀನಾಮೆ ಕೊಡಿಸುತ್ತಿದ್ದಾರೆ. ಇದಕ್ಕೆ ಸತೀಶ್ ಜಾರಕಿಹೊಳಿ ನಮ್ಮ ಹೋರಾಟ ಬೇರೆ ಇದೆ ಎಂದು ಹೇಳಿಕೆ ನೀಡಿದ್ದು, ಮತ್ತಷ್ಟು ಸಹೋದರರ ಸವಾಲ್ ಮುಂದುವರೆದಿದೆ.

Related Video