ನೋಡ ನೋಡುತ್ತಲೇ ಕುಸಿದ ಶಾಲಾ ಕಟ್ಟಡ; ಅದೃಷ್ಟವಶಾತ್ ಮಕ್ಕಳು ಪಾರು!

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಚನ್ನೇನಹಳ್ಳಿ ಶಾಲಾ ಕಟ್ಟಡ ಕುಸಿದಿರುವ ಘಟನೆ ನಡೆದಿದೆ. ಬೆಳಗಿನ ಪ್ರಾರ್ಥನೆ ವೇಳೆ ಶಾಲಾ ಕಟ್ಟಡ ಕುಸಿದಿದೆ. ಮಕ್ಕಳೆಲ್ಲರೂ ಹೊರಗಡೆ ಇದ್ದಿದ್ದರಿಂದ  ಭಾರೀ ದುರಂತ ತಪ್ಪಿದೆ. ಕಟ್ಟಡ ದುರಸ್ತಿಗೆ ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯವೇ ಕಾರಣ ಎನ್ನಲಾಗಿದೆ. 

Share this Video
  • FB
  • Linkdin
  • Whatsapp

Related Video