
ದಸರಾ ಗಜಪಯಣದಲ್ಲಿ ಬಿಜೆಪಿ ಭಿನ್ನಮತ ಸ್ಫೋಟ; ಎರೆಡೆರಡು ಬಾರಿ ಪೂಜೆ!
ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತದ ಬೆಂಕಿ ಹೊಗೆಯಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ, ಮೈಸೂರಿನಲ್ಲಿ ನಡೆದ ದಸರಾ ಗಜಪಯಣ ಸಂದರ್ಭದಲ್ಲಿ ಬೇರೆ ಬೇರೆ ನಾಯಕರಿಂದ ಎರಡೆರಡು ಬಾರಿ ಪೂಜೆ ಸಲ್ಲಿಸಲಾಗಿದೆ.
ಮೈಸೂರು (ಆ.22): ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲಿ ಕರ್ನಾಟಕ ಬಿಜೆಪಿಯಲ್ಲಿ ಭಿನ್ನಮತದ ಬೆಂಕಿ ಹೊಗೆಯಾಡುತ್ತಿದೆ. ಅದಕ್ಕೆ ಪೂರಕವೆಂಬಂತೆ, ಮೈಸೂರಿನಲ್ಲಿ ನಡೆದ ದಸರಾ ಗಜಪಯಣ ಸಂದರ್ಭದಲ್ಲಿ ಬೇರೆ ಬೇರೆ ನಾಯಕರಿಂದ ಎರಡೆರಡು ಬಾರಿ ಪೂಜೆ ಸಲ್ಲಿಸಲಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ