Asianet Suvarna News Asianet Suvarna News

ನಾಡಿನೆಲ್ಲೆಡೆ ಶಿವರಾತ್ರಿ ಸಂಭ್ರಮಕ್ಕೆ ಕ್ಷಣಗಣನೆ

ನಾಡಿನೆಲ್ಲೆಡೆ ಮಹಾ ಶಿವರಾತ್ರಿ ಸಂಭ್ರಮ ಶುರುವಾಗಿದೆ. ಮಲ್ಲೇಶ್ವರಂನ ಕನ್ನಿಕಾ ಪರಮೇಶ್ವರಿ ದೇವಾಲಯದಲ್ಲಿ ವಿಶೇಷ ಸಿದ್ಧತೆ ನಡೆಯುತ್ತಿದೆ. ಲೇಪಾಕ್ಷಿ ಮಾದರಿಯಲ್ಲಿ ದೇವಾಲಯದ ಒಳಗೆ ಹಾಗೂ ಹೊರಗೆ ಸೆಟ್ ಹಾಕಲಾಗಿದೆ. ಈ ದೃಶ್ಯವನ್ನು ಕಣ್ತುಂಬಿಕೊಳ್ಳಲು ಭಕ್ತರು ಕಾತರರಾಗಿದ್ದಾರೆ. 

Video Top Stories