Asianet Suvarna News Asianet Suvarna News

ಸ್ವತಂತ್ರ ಲಿಂಗಾಯತ ಧರ್ಮ ವಿಚಾರದಲ್ಲಿ ಖಳನಾಯಕರಾದ್ರಾ ಸಿದ್ದರಾಮಯ್ಯ ?

ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಸ್ವತಂತ್ರ ಲಿಂಗಾಯತ ಧರ್ಮ ವಿಚಾರ ಭಾರೀ ಚರ್ಚೆಗೊಳಗಾಗಿತ್ತು. ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸಬೇಕು-  ಈ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬಂದಿದ್ದುವು. ಈ ವಿಚಾರದ ಬಗ್ಗೆ ಮತ್ತೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ.... 
 

ಬೆಂಗಳೂರು (ಜು.27): ಸಿದ್ದರಾಮಯ್ಯ ಆಡಳಿತಾವಧಿಯಲ್ಲಿ ಸ್ವತಂತ್ರ ಲಿಂಗಾಯತ ಧರ್ಮ ವಿಚಾರ ಭಾರೀ ಚರ್ಚೆಗೊಳಗಾಗಿತ್ತು. ಲಿಂಗಾಯತ ಧರ್ಮವನ್ನು ಪ್ರತ್ಯೇಕ ಧರ್ಮವೆಂದು ಘೋಷಿಸಬೇಕು-  ಈ ಬಗ್ಗೆ ಪರ-ವಿರೋಧ ಅಭಿಪ್ರಾಯಗಳು ಕೇಳಿ ಬಂದಿದ್ದುವು. ಈ ವಿಚಾರದ ಬಗ್ಗೆ ಮತ್ತೆ ಸಿದ್ದರಾಮಯ್ಯ ಮಾತನಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ.... 
 

Video Top Stories