ರಾಹುಲ್ ಗಾಂಧಿ ಎದುರು ಹೊಸ ವಾದ ಮುಂದಿಟ್ಟ ಸಿದ್ದರಾಮಯ್ಯ

ಎರಡು ದಿನದಿಂದ ದೆಹಲಿಯಲ್ಲಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೈಕಮಾಂಡ್‌ನ ಹಲವು ನಾಯಕರನ್ನು ಭೇಟಿಯಾಗಿದ್ದು, ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ಮಾಹಿತಿ ನೀಡಿದ್ದಾರೆ. 

Share this Video
  • FB
  • Linkdin
  • Whatsapp

ನವದೆಹಲಿ, [ಜೂ.19]: ಎರಡು ದಿನದಿಂದ ದೆಹಲಿಯಲ್ಲಿರುವ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಹೈಕಮಾಂಡ್‌ನ ಹಲವು ನಾಯಕರನ್ನು ಭೇಟಿಯಾಗಿದ್ದು, ಪ್ರಸ್ತುತ ರಾಜ್ಯ ರಾಜಕಾರಣದ ಬಗ್ಗೆ ಮಾಹಿತಿ ನೀಡಿದ್ದಾರೆ. 

ಅಷ್ಟೇ ಅಲ್ಲದೇ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷಕ್ಕೆ ಆದ ನಷ್ಟದ ವರದಿ ಸೇರಿದಂತೆ ಹಲವು ಮಹತ್ವದ ವರದಿಗಳನ್ನು ನೀಡಿದ್ದಾರೆ. ಇದೇ ವೇಳೆ ರಾಹುಲ್ ಮುಂದೆ ಸಿದ್ದು ಹೊಸ ವಾದವನ್ನು ಮುಂದಿಟ್ಟಿದ್ದಾರೆ. ಹಾಗಾದ್ರೆ ಏನದು ವಾದ..? ವಿಡಿಯೋದಲ್ಲಿ ನೋಡಿ.

Related Video