
BSY ಸರ್ಕಾರದ ಭವಿಷ್ಯದ ಜತೆಗೆ ಮಧ್ಯಂತರ ಬಾಂಬ್ ಸಿಡಿಸಿದ ಸಿದ್ದು
ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿ, (ಆ.26): ನೂತನ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ಸಚಿವ ಸಂಪುಟ ಈಗ ತಾನೇ ರಚನೆಯಾಗಿದೆ. ಇತ್ತ ಸಿದ್ದರಾಮಯ್ಯ ಅವರು ಬಿಎಸ್‌ವೈ ಸರ್ಕಾರದ ಭವಿಷ್ಯ ನುಡಿದಿದ್ದಾರೆ. ಹಾಲು ಕುಡಿದ ಮಕ್ಕಳೇ ಬದುಕುವುದು ಕಷ್ಟ, ಇನ್ನು ವಿಷ ಕುಡಿದ ಮಕ್ಕಳು ಬದುಕುತ್ತಾ ವಾ? ಎಂದು ಹೇಳುವ ಮೂಲಕ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರದ ಭವಿಷ್ಯ ನುಡಿದಿದ್ದಾರೆ. ಇದೇ ವೇಳೆ ಮಧ್ಯಂತರ ಬಾಂಬ್‌ವೊಂದನ್ನು ಸಿಡಿಸಿದ್ದಾರೆ. ಏನದು ಅವರ ಬಾಯಿಂದಲೇ ಕೇಳಿ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ