Asianet Suvarna News Asianet Suvarna News

ತಿಂಗಳಿಗೈದು ಬಾರಿ ವರುಣಾ! ರಾಜ್ಯದಲ್ಲಿ ಮಧ್ಯಂತರ ಚುನಾವಣೆಯ ಲಕ್ಷಣ?

Jul 3, 2019, 4:27 PM IST

ಬೆಂಗಳೂರು (ಜು.03): ಇಬ್ಬರು ಶಾಸಕರ ರಾಜೀನಾಮೆ ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಹುಟ್ಟುಹಾಕಿದೆ. ಈ ಸಂದರ್ಭದಲ್ಲಿ, ಸಿಎಂ ಎಚ್.ಡಿ. ಕುಮಾರಸ್ವಾಮಿ ಅಮೆರಿಕಾದಲ್ಲಿದ್ದರೆ, ಕಾಂಗ್ರೆಸ್ ರಾಜ್ಯಾಧ್ಯಕ್ಷ ದಿನೇಶ್ ಗುಂಡೂ ರಾವ್ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ. ಇಲ್ಲಿ ಟ್ರಬಲ್ ಶೂಟರ್ ಡಿ.ಕೆ. ಶಿವಕುಮಾರ್ ಮೌನಕ್ಕೆ ಶರಣಾಗಿದ್ದರೆ, ಸಿದ್ದರಾಮಯ್ಯ ಮೈಸೂರಿನಲ್ಲಿ ಠಿಕಾಣಿ ಹೂಡಿದ್ದಾರೆ. ಈ ಬೆಳವಣಿಗೆಗಳು ಸರ್ಕಾರ ಉಳಿಸುವ ತಂತ್ರವೇ ಅಥವಾ ಮಧ್ಯಂತರ ಚುನಾವಣೆಗೆ ರಣತಂತ್ರ ರೂಪಿಸುವ ಲಕ್ಷಣವೇ?