Asianet Suvarna News Asianet Suvarna News

ನಿರ್ಮಲಾ ಬಜೆಟ್‌ ಬಗ್ಗೆ ಸಿದ್ದರಾಮಯ್ಯ ಲೇವಡಿ!

Jul 5, 2019, 5:42 PM IST

ಬೆಂಗಳೂರು (ಜು.05): ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್  ಶುಕ್ರವಾರ ಲೋಕಸಭೆಯಲ್ಲಿ 2019-20 ಸಾಲಿನ ಬಜೆಟ್‌ನ್ನು ಮಂಡಿಸಿದ್ದಾರೆ. ನಿರ್ಮಲಾ ಚೊಚ್ಚಲ ಬಜೆಟ್‌ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ. ತಮ್ಮದೇ ಶೈಲಿಯಲ್ಲಿ ಲೇವಡಿ ಮಾಡಿದ್ದಾರೆ. ಬನ್ನಿ ಅವರೇನು ಹೇಳಿದ್ದಾರೆ ನೋಡೋಣ....