Asianet Suvarna News Asianet Suvarna News

ಉದ್ಘಾಟನೆಯಾಗದೇ ಉಳಿದ 109 ಇಂದಿರಾ ಕ್ಯಾಂಟೀನ್; HDK ವಿರುದ್ಧ ಸಿದ್ದರಾಮಯ್ಯ ಬೇಸರ

ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. ತಮ್ಮ ನಿವಾಸ ಕಾವೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಇಂದಿರಾ ಕ್ಯಾಂಟೀನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಮಂಜೂರಾಗಿರುವ ಇಂದಿರಾ ಕ್ಯಾಂಟೀನ್‌ಗಳು ಇನ್ನೂ ಯಾಕೆ ಉದ್ಘಾಟನೆಯಾಗಿಲ್ಲ ಎಂದು ಪ್ರಶ್ನಿಸಿದ್ದಾರೆ. 

ಬೆಂಗಳೂರು (ಆ.17): ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಬೇಸರ ಹೊರಹಾಕಿದ್ದಾರೆ. ತಮ್ಮ ನಿವಾಸ ಕಾವೇರಿಯಲ್ಲಿ ಕರೆದಿದ್ದ ಸುದ್ದಿಗೋಷ್ಠಿಯಲ್ಲಿ ಇಂದಿರಾ ಕ್ಯಾಂಟೀನ್ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಮಂಜೂರಾಗಿರುವ ಇಂದಿರಾ ಕ್ಯಾಂಟೀನ್‌ಗಳು ಇನ್ನೂ ಯಾಕೆ ಉದ್ಘಾಟನೆಯಾಗಿಲ್ಲ ಎಂದು ಪ್ರಶ್ನಿಸಿದ್ದಾರೆ.