Asianet Suvarna News Asianet Suvarna News

ಮಾಜಿ ಸಿಎಂ ಸಿದ್ದರಾಮಯ್ಯಗೆ ಮೈಸೂರು ಟೆನ್ಷನ್

ಮೈಸೂರು ಕ್ಷೇತ್ರದಿಂದ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಸುಳಿವು ಸಿಕ್ಕ ಕುರಿತಂತೆ ಮಾಜಿ ಸಿದ್ದರಾಮಯ್ಯ ತಮ್ಮ ಕಾಂಗ್ರೆಸ್ ಕಾರ್ಯಕರ್ತರ ಜತೆ ಸುದೀರ್ಘ ಚರ್ಚೆ ನಡೆಸುತ್ತಿದ್ದಾರೆ. ಒಂದು ವೇಳೆ ನಿಖಿಲ್ ಕುಮಾರಸ್ವಾಮಿ ಮೈಸೂರು ಕ್ಷೇತ್ರದಿಂದ ಸ್ಪರ್ಧಿಸಿದರೆ ಕಾಂಗ್ರೆಸ್ ಕಾರ್ಯಕರ್ತರು ಏನು ಮಾಡಬೇಕು ಎಂಬಿತ್ಯಾಧಿ ವಿಚಾರಗಳ ಕುರಿತಂತೆ ಚರ್ಚೆ ನಡೆದಿದೆ ಎನ್ನಲಾಗಿದೆ.  

Video Top Stories