3 ನೇ ಮಹಾಯುದ್ಧ: ಇರಾನ್- ಅಮೆರಿಕಾ ರಣಕಹಳೆಗೆ ವಿಶ್ವವೇ ವಿಲವಿಲ!

ಇರಾನ್‌ ರಕ್ಷಣಾ ಪಡೆ ದಂಡನಾಯಕ ಖಾಸಿಂ ಸುಲೈಮಾನಿಯನ್ನು ಅಮೆರಿಕವು ಡ್ರೋನ್‌ ದಾಳಿ ನಡೆಸಿ ಇರಾಕ್‌ನಲ್ಲಿ ಹತ್ಯೆ ಮಾಡುತ್ತಿದ್ದಂತೆ ಅಮೆರಿಕಾದ ಮೇಲೆ 'ಕಠೋರ ಪ್ರತಿಕಾರ' ತೀರಿಸಿಕೊಳ್ಳುವ ಬೆದರಿಕೆಯನ್ನು ಇರಾನ್ ಹಾಕಿದೆ. ಇದರ ನಡುವೆಯೇ ಇರಾನ್ ಸುತ್ತಮುತ್ತಲಿನ ಮಧ್ಯಪ್ರಾಚ್ಯ ದೇಶಗಳಿಗೆ ಅಮೆರಿಕಾ 3 ಸಾವಿರ ಯೋಧರನ್ನು ನಿಯೋಜಿಸಿದೆ. ಇರಾನ್ - ಅಮೆರಿಕಾ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಾಳಿಯ ಕುರಿತು ಕನಸಿನಲ್ಲೂ ಯೋಚಿಸಬೇಡಿ ಎಂದು ಟ್ರಂಪ್ ಹೇಳಿದ್ದು ಇನ್ನಷ್ಟು ಚರ್ಚಾಸ್ಪದವಾಗಿದೆ. 

First Published Jan 5, 2020, 3:33 PM IST | Last Updated Jan 5, 2020, 4:06 PM IST

ಇರಾನ್‌ ರಕ್ಷಣಾ ಪಡೆ ದಂಡನಾಯಕ ಖಾಸಿಂ ಸುಲೈಮಾನಿಯನ್ನು ಅಮೆರಿಕವು ಡ್ರೋನ್‌ ದಾಳಿ ನಡೆಸಿ ಇರಾಕ್‌ನಲ್ಲಿ ಹತ್ಯೆ ಮಾಡುತ್ತಿದ್ದಂತೆ ಅಮೆರಿಕಾದ ಮೇಲೆ 'ಕಠೋರ ಪ್ರತಿಕಾರ' ತೀರಿಸಿಕೊಳ್ಳುವ ಬೆದರಿಕೆಯನ್ನು ಇರಾನ್ ಹಾಕಿದೆ.

ಇರಾನ್‌ನ 52 ತಾಣಗಳು ಕ್ಷಣಾರ್ಧದಲ್ಲಿ ಧ್ವಂಸ: ಟ್ರಂಪ್ ಎಚ್ಚರಿಕೆ!

 

ಇದರ ನಡುವೆಯೇ ಇರಾನ್ ಸುತ್ತಮುತ್ತಲಿನ ಮಧ್ಯಪ್ರಾಚ್ಯ ದೇಶಗಳಿಗೆ ಅಮೆರಿಕಾ 3 ಸಾವಿರ ಯೋಧರನ್ನು ನಿಯೋಜಿಸಿದೆ. ಇರಾನ್ - ಅಮೆರಿಕಾ ನಡುವೆ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ದಾಳಿಯ ಕುರಿತು ಕನಸಿನಲ್ಲೂ ಯೋಚಿಸಬೇಡಿ ಎಂದು ಟ್ರಂಪ್ ಹೇಳಿದ್ದು ಇನ್ನಷ್ಟು ಚರ್ಚಾಸ್ಪದವಾಗಿದೆ.