Asianet Suvarna News Asianet Suvarna News

ತಿಹಾರ್‌ನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ; ಡಿಕೆಶಿಗಿಲ್ಲ ಆ ಭಾಗ್ಯ!

INX ಮೀಡಿಯಾ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿಯಾದರು. ಅದೇ ಜೈಲಿನಲ್ಲಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಇಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿಲ್ಲ. ಇಲ್ಲಿದೆ ಕಾರಣ...  

ನವದೆಹಲಿ (ಸೆ.23): INX ಮೀಡಿಯಾ ಪ್ರಕರಣದಲ್ಲಿ ತಿಹಾರ್ ಜೈಲು ಸೇರಿರುವ ಮಾಜಿ ಕೇಂದ್ರ ಗೃಹ ಮತ್ತು ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಭೇಟಿಯಾದರು. ಅದೇ ಜೈಲಿನಲ್ಲಿ ಮತ್ತೊಬ್ಬ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್‌ರನ್ನು ಇಡಲಾಗಿದೆ. ಆದರೆ ಕಾಂಗ್ರೆಸ್ ನಾಯಕರು ಅವರನ್ನು ಭೇಟಿಯಾಗಿಲ್ಲ. ಇಲ್ಲಿದೆ ಕಾರಣ...  

Video Top Stories