ಕೇಂದ್ರದಿಂದ ಹಿಂದಿ ಹೇರಿಕೆ; ದಕ್ಷಿಣ ರಾಜ್ಯಗಳಲ್ಲಿ ಭಾರೀ ವಿರೋಧ

ಶಿಕ್ಷಣ ವ್ಯವಸ್ಥೆಯಲ್ಲಿ ಅಮೂಲಾಗ್ರ ಬದಲಾವಣೆ ತರುವ ನಿಟ್ಟಿನಲ್ಲಿ ಉನ್ನತ ಮಟ್ಟದ ಸಮಿತಿಯೊಂದು ಕೇಂದ್ರ ಸರ್ಕಾರಕ್ಕೆ ತ್ರಿಭಾಷಾ ಸೂತ್ರವನ್ನು ಶಿಫಾರಸ್ಸು ಮಾಡಿದೆ. ಈ ಬೆಳವಣಿಗೆ ಬೆನ್ನಲ್ಲೇ ದಕ್ಷಿಣ ಭಾರತೀಯ ರಾಜ್ಯಗಳಲ್ಲಿ, ಕೇಂದ್ರದ ಹಿಂದಿ ಹೇರುವ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ.  

First Published Jun 2, 2019, 1:08 PM IST | Last Updated Jun 2, 2019, 1:12 PM IST