ಡಿಕೆಶಿ ಬೆಂಬಲಕ್ಕೆ ನಿಂತ ಸ್ವಾಮೀಜಿಗಳು; ED ವಿರುದ್ಧ ಅಸಮಾಧಾನ!
ಅಕ್ರಮ ಹಣ ವ್ಯವಹಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿದೆ. ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅತ್ತ ದೆಹಲಿಯಲ್ಲಿ, ED ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈಗ ಸ್ವಾಮೀಜಿಗಳು ಕೂಡಾ ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ.
ಬೆಂಗಳೂರು (ಸೆ.04):ಅಕ್ರಮ ಹಣ ವ್ಯವಹಾರದ ಆರೋಪದಲ್ಲಿ ಜಾರಿ ನಿರ್ದೇಶನಾಲಯ (ED) ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್‌ರನ್ನು ಬಂಧಿಸಿದೆ. ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಅತ್ತ ದೆಹಲಿಯಲ್ಲಿ, ED ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿದ್ದಾರೆ. ಈಗ ಸ್ವಾಮೀಜಿಗಳು ಕೂಡಾ ಡಿಕೆಶಿ ಬೆಂಬಲಕ್ಕೆ ನಿಂತಿದ್ದಾರೆ.