ಯಶ್ ಮೇಲೆ ಐಟಿ ದಾಳಿ ಯಾರಿಗೆ ಲಿಂಕ್ ಮಾಡ್ಲಿ? ಕುಟುಕಿದ ಸುಮಲತಾ

ಜೆಡಿಎಸ್ ನಾಯಕರ ಮೇಲೆ ಆದಾಯ ತೆರಿಗೆ ಇಲಾಖೆ ನಡೆಸಿರುವ ದಾಳಿ ಭಾರೀ ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಜೆಡಿಎಸ್, ಕಾಂಗ್ರೆಸ್ ಪಕ್ಷಗಳು ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಸೇಡಿನ ರಾಜಕಾರಣ ಎಂದು ಆರೋಪಿಸಿದ್ದಾರೆ. ಇನ್ನೊಂದು ಕಡೆ ಮಂಡ್ಯ ಲೋಕಸಭಾ ಅಭ್ಯರ್ಥಿ ಸುಮಲತಾ ಕೂಡಾ ಪ್ರತಿಕ್ರಿಯಿಸಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ಕೇಳಿಸಿಕೊಳ್ಳಿ...

Share this Video
  • FB
  • Linkdin
  • Whatsapp

Related Video