ಮೊದಲ ಭಾಷಣದಲ್ಲಿ ಮಂಡ್ಯ ರೈತರ ಪರ ಧ್ವನಿ ಎತ್ತಿದ ಸುಮಲತಾ
ಮಂಡ್ಯ ಸಂಸದೆ ಸುಮಲತಾ ಲೋಕಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ಮಾತನಾಡಿದ್ದಾರೆ. ಮಂಡ್ಯ ರೈತರ ಪರ ಲೋಕಸಭೆಯಲ್ಲಿ ಧ್ವನಿ ಎತ್ತಿದ್ದಾರೆ. ಕೆಆರ್ ಎಸ್ ನಿಂದ ಕೂಡಲೇ ರೈತರ ಬೆಳೆಗಳಿಗೆ ನೀರು ಹರಿಸುವಂತೆ ಆಗ್ರಹಿಸಿದ್ದಾರೆ. ಬೆಳೆ ನಾಶದಿಂದ ರೈತರು ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ಬಂದಿದ್ದಾರೆ. ಕೂಡಲೇ ಬೆಳೆಗಳಿಗೆ ನೀರು ಹರಿಸಲು ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ