ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿಗೆ ಬಿಗ್ ರಿಲೀಫ್

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದಿರುವ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿಗೆ ತಮ್ಮ ತವರೂರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ.  ಇದ್ರಿಂದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

Share this Video
  • FB
  • Linkdin
  • Whatsapp

ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಪಡೆದಿರುವ ಗಣಿ ಧಣಿ ಗಾಲಿ ಜನಾರ್ದನ ರೆಡ್ಡಿಗೆ ತಮ್ಮ ತವರೂರಿಗೆ ತೆರಳಲು ಸುಪ್ರೀಂ ಕೋರ್ಟ್‌ ಅನುಮತಿ ನೀಡಿದೆ. ಇದ್ರಿಂದ ಮಾಜಿ ಸಚಿವ ಗಾಲಿ ಜನಾರ್ದನರೆಡ್ಡಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.ಕೆಲ 

Related Video