Asianet Suvarna News Asianet Suvarna News

ಅತೃಪ್ತ ಶಾಸಕರ ಅರ್ಜಿ ವಿಚಾರಣೆ; ಇಂದು ಸಾಧ್ಯವಿಲ್ಲ ಎಂದ ಸುಪ್ರೀಂ

Jul 22, 2019, 12:32 PM IST

ಸುಪ್ರೀಂಕೋರ್ಟ್ ನಲ್ಲಿ ಅತೃಪ್ತ ಶಾಸಕರ ಅರ್ಜಿ ವಿಚಾರಣೆಗೆ ಸಂಬಂಧಿಸಿದಂತೆ ಇಂದು ಅರ್ಜಿ ವಿಚಾರಣೆ ಸಾಧ್ಯವಿಲ್ಲ. ನಾಳೆ ನೋಡೋಣ ಎಂದು ಮುಖ್ಯ ನ್ಯಾಯಮೂರ್ತಿ ಹೇಳಿದ್ದಾರೆ. ಇವತ್ತು ಸದನ ಹೇಗೆ ನಡೆಯುತ್ತದೆ ಎಂದು ಗಮನಿಸುತ್ತೇವೆ. ಯಾರ್ಯಾರು, ಹೇಗೆ ನಡೆದುಕೊಳ್ಳುತ್ತಾರೆ ಎಂಬುದನ್ನು ಗಮನಿಸುತ್ತೇವೆ ಎಂದು ಕೋರ್ಟ್ ಹೇಳಿದೆ.