ಸುಷ್ ‘ಮಾ ತುಜೆ ಸಲಾಂ’: ಸ್ವರಾಜ್ಯದಿಂದ ದೇವ ರಾಜ್ಯಕ್ಕೆ ಸುಷ್ಮಾ ಪಯಣ!

ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ದೆಹಲಿಯಲ್ಲಿ ನೆರವೇರಿತು. ಲ್ಲಿನ ಲೋದಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು.

Share this Video
  • FB
  • Linkdin
  • Whatsapp

ನವದೆಹಲಿ(ಆ.07): ಹೃದಯಾಘಾತದಿಂದ ನಿಧನರಾದ ಮಾಜಿ ವಿದೇಶಾಂಗ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್ ಅಂತ್ಯಕ್ರಿಯೆ ದೆಹಲಿಯಲ್ಲಿ ನೆರವೇರಿತು. ಇಲ್ಲಿನ ಲೋದಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿಸಲಾಯಿತು. ಅಂತ್ಯ ಸಂಸ್ಕಾರದ ವೇಳೆ ಪ್ರಧಾನಿ ಮೋದಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು. ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ಹೃದಯಾಘಾತದಿಂದ ನಿನ್ನೆ ರಾತ್ರಿ ವಿಧಿವಶರಾಗಿದ್ದರು.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ...

Related Video