ಅಮಾನತುಗೊಂಡ ರೋಷನ್ ರೋಷ: ಮುಂದಿನ ನಡೆ ಏನು?

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಮತ್ತೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂ.19): ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಅಮಾನತುಗೊಂಡಿರುವ ಶಿವಾಜಿನಗರ ಶಾಸಕ ರೋಷನ್ ಬೇಗ್ ಅವರು ಮತ್ತೆ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಮಂಗಳವಾರ ರಾತ್ರಿ ಕರ್ನಾಟಕ ಕಾಂಗ್ರೆಸ್ ರೋಷನ್ ಬೇಗ್ ಅವರನ್ನು ಪಕ್ಷದಿಂದ ಅಮಾನತು ಮಾಡಿತ್ತು. ಈ ಕುರಿತು ಇಂದು (ಬುಧವಾರ) ಫ್ರೇಜರ್ ಟೌನ್ ನಿವಾಸದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಪತ್ರಿಕಾಗೋಷ್ಠಿ ನಡೆಸಿದ್ದು, ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Related Video