Asianet Suvarna News Asianet Suvarna News

ಸುವರ್ಣ ನ್ಯೂಸ್ ಜಯಪ್ರಕಾಶ್ ಶೆಟ್ಟಿಗೆ ಮೋಗ್ಲಿಂಗ್ ಪ್ರಶಸ್ತಿ

Jul 2, 2019, 11:27 AM IST

ಸುವರ್ಣ ನ್ಯೂಸ್ ಕರೆಂಟ್ ಅಫೇರ್ಸ್ ಎಡಿಟರ್ ಜಯಪ್ರಕಾಶ್ ಶೆಟ್ಟಿ ಅವರಿಗೆ ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ವತಿಯಿಂದ ಹರ್ಮನ್ ಮೋಗ್ಲಿಂಗ್ ಪ್ರಶಸ್ತಿ ಪ್ರದಾನ ಮಾಡಲಾಯಿತು. ಶಾಸಕಿ ರೂಪಾಲಿ ನಾಯ್ಕ, ಜಿಲ್ಲಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಪ್ರಶಸ್ತಿ ಪ್ರದಾನ ಮಾಡಿದರು. ಪ್ರಶಸ್ತಿ ಸ್ವೀಕರಿಸಿದ ಜಯ ಪ್ರಕಾಶ್ ಶೆಟ್ಟಿ ತಾವು ನಟನಾಗಬೇಕಿತ್ತು. ಆಕಸ್ಮಿಕವಾಗಿ ಪತ್ರಿಕಾ ರಂಗಕ್ಕೆ ಬಂದಿದ್ದೇನೆ ಬಡವರಿಗೆ, ಅನ್ಯಾಯಕ್ಕೊಳಗಾದವರಿಗೆ ನ್ಯಾಯ ಕೊಡಿಸಲು ಮಾಧ್ಯಮಗಳು ಉತ್ತಮ ವೇದಿಕೆ ಎಂದಿದ್ದಾರೆ.