'ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ'

ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ. ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, [ಜೂ.18]: ವಿಶ್ವನಾಥ್ ಅವರ ರಾಜೀನಾಮೆಯಿಂದಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಪಟ್ಟ ಹಾಗೂ ರಾಜ್ಯ ಯುವ ಘಟಕದ ಅಧ್ಯಕ್ಷ ಪಟ್ಟವನ್ನು ಸಂಸದ ಪ್ರಜ್ವಲ್ ರೇವಣ್ಣ ಅವರ ಹೆಗಲಿಗೆ ಹಾಕ್ಬೇಕು ಎನ್ನುವ ಸುದ್ದಿ ಜೆಡಿಎಸ್ ವಲಯದಲ್ಲಿ ಹರಿದಾಡುತ್ತಿದೆ.

ಆದ್ರೆ, ಇದಕ್ಕೆ ಜೆಡಿಎಸ್ ಮುಖಂಡರೊಬ್ಬರು ಪರೋಕ್ಷವಾಗಿ ಅಸಮಾಧ ವ್ಯಕ್ತಪಡಿಸಿದ್ದು, ನಿಖಿಲ್-ಪ್ರಜ್ವಲ್ ಸದ್ಯ ತೆರೆ ಮರೆಯಲ್ಲಿ ಇರೋದು ಸೂಕ್ತ ಎಂದು ಸಲಹೆ ನೀಡಿದ್ದಾರೆ. ಹಾಗಾದ್ರೆ ಸಲಹೆ ನೀಡಿದ ನಾಯಕ ಯಾರು..? ವಿಡಿಯೋದಲ್ಲಿ ನೋಡಿ.

Related Video