Asianet Suvarna News Asianet Suvarna News

ನೂತನ ಸ್ಪೀಕರ್‌ ಆಗಿ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕಾರ ಸ್ವೀಕಾರ

ವಿಧಾನಸಭೆಯ ಸ್ಪೀಕರ್  ಆಗಿ ಶಿರಸಿ -ಸಿದ್ದಾಪುರ ಕ್ಷೇತ್ರದ ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ಪೀಠ ಅಲಂಕರಿಸಿದ್ದಾರೆ. ಸಿಎಂ ಬಿಎಸ್ ಯಡಿಯೂರಪ್ಪ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೀತನ ಸ್ಪೀಕರ್ ಗೆ ಅಭಿನಂದನೆ ಸಲ್ಲಿಸಿದ್ದಾರೆ.