Exclusive

ಭಾರತೀಯ ಪೊಲೀಸ್ ಸೇವೆಗೆ ರಾಜೀನಾಮೆ ನೀಡಿರುವ ಖಡಕ್ ಅಧಿಕಾರಿ ಅಣ್ಣಾಮಲೈ ಮುಮದಿನ ನಡೆ ಕುತೂಹಲ ಕೆರಳಿಸಿದೆ. ವೈಯುಕ್ತಿಕ ಕಾರಣವನ್ನು ಮುಂದಿಟ್ಟುಕೊಂಡು ಬ್ರೇಕ್ ತೆಗೆದುಕೊಳ್ಳುತ್ತಿದ್ದೇನೆ ಎಂದು ಅಣ್ಣಾಮಲೈ ಹೇಳಿದ್ದರು. ಸುವರ್ಣನ್ಯೂಸ್ ಜೊತೆ ಮಾತನಾಡಿದ ಅಣ್ಣಾಮಲೈ ತಮ್ಮ ಮುಂದಿನ ಯೋಜನೆಗಳ ಬಗ್ಗೆ ಚರ್ಚಿಸಿದ್ದಾರೆ.

Share this Video
  • FB
  • Linkdin
  • Whatsapp

Related Video