Asianet Suvarna News Asianet Suvarna News

ನಾರಾಯಣಪುರ ಡ್ಯಾಂನಿಂದ ನೀರು ಬಿಡುಗಡೆ; ಕೃಷ್ಣಾತೀರದ ಗ್ರಾಮದಲ್ಲಿ ಪ್ರವಾಹದ ಭೀತಿ!

Aug 11, 2019, 3:50 PM IST

ಯಾದಗಿರಿ ಜಿಲ್ಲೆಯ ನಾರಾಯಣಪುರ ಡ್ಯಾಂ ನಿಂದ ನೀರು ಬಿಡಲಾಗಿದ್ದು ಪ್ರವಾಹದ ಭೀತಿ ಎದುರಾಗಿದೆ. ದೇವಾಪುರ, ತಿಂಥಣಿ ಗ್ರಾಮಗಳಿಗೆ ಮುಳುಗಡೆ ಭೀತಿ ಎದುರಾಗಿದೆ. ತಿಂಥಣಿಯಲ್ಲಿ 100 ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿವೆ. ಅಲ್ಲಿನ ಜನಜೀವನ ಹೇಗಿದೆ ನೋಡಿ.