'ಉಗ್ರರ ಶವಗಳನ್ನು ಲೆಕ್ಕ ಮಾಡೋದು ನಮ್ಮ ಕೆಲಸವಲ್ಲ’
ಭಾರತೀಯ ವಾಯುಪಡೆಯು ಬಾಲಾಕೋಟ್‌ನಲ್ಲಿ ನಡೆಸಿರುವ ಏರ್ ಸರ್ಜಿಕಲ್ ದಾಳಿ ಕುರಿತು ರಾಜಕೀಯ ಪಕ್ಷಗಳು ತಮ್ಮ ಬೇಳೆ ಬೇಯಿಸಲು ಪ್ರಯತ್ನಿಸುತ್ತಿವೆ. ಒಬ್ಬರು 250 ಉಗ್ರರ ಹತ್ಯೆಯಾಗಿದೆ ಎಂದು ವಾದಿಸುತ್ತಿದ್ದರೆ, ಇನ್ನೊಬ್ಬರು ಆ ವಾದಗಳ ಸತ್ಯಾಸತ್ಯತೆಯನ್ನು ಪ್ರಶ್ನಿಸುತ್ತಿದ್ದಾರೆ. ಘಟನೆಯ ಬಳಿಕ ಮೊದಲ ಬಾರಿಗೆ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ವಾಯುಪಡೆ ಮುಖ್ಯಸ್ಥ ಬಿ.ಎಸ್. ಧನೋವಾ ಮಾತನಾಡಿದ್ದಾರೆ. ಅವರೇನು ಹೇಳಿದ್ದಾರೆ? ನೀವೇ ಕೇಳಿ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ